ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲ್ಲೂಕಿನಲ್ಲಿ ಶನಿವಾರ 12:00 ಗಂಟೆ ಸುಮಾರಿಗೆ ರೋಹಿಣಿ ಮಳೆ ಆರ್ಭಟಕ್ಕೆ ಪಟ್ಟಣದ ಇಟಗಿ ರಸ್ತೆಯಲ್ಲಿರುವ ರೈಲ್ವೆ ಸೇತುವೆ ಕೆಳಭಾಗವು ಸಂಪೂರ್ಣ ಜಲಾವೃತಗೊಂಡಿದೆ.
ಮೇಲ್ಸೇತುವೆ ಕೆಳಭಾಗದಲ್ಲಿ ಚರಂಡಿ ಇದ್ದರು ಕಸಕಡ್ಡಿ ಕೂಡಿದ್ದರಿಂದ ಮಂಡಿ ಮೇಲ್ಭಾಗದ ವರೆಗೆ ನೀರು ನಿಂತಿದ್ದು ವಾಹನ ಸವಾರರು ಪರದಾಡುವಂತಾಯಿತು.
ಈ ಮಾರ್ಗವಾಗಿ ಹಳ್ಳಿಗಳಿಗೆ ಸಂಚರಿಸುವ ರೈತರು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇಟಗಿ ರಸ್ತೆಯ ಸೇತುವೆ ಭಾಗದಲ್ಲಿನ ನೀರನ್ನು ಹೊರಹಾಕುವಂತೆ ಆಗ್ರಹಿಸಿದ್ದಾರೆ.

IMG_20210605_141208-1.jpg

Email

Huligesh Tegginakeri

About Author

Huligesh Tegginakeri

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಕಳೆದ ಎಂಟು ವರ್ಷಗಳ ಕಾಲ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದೇನೆ.. ವಿಶೇಷ, ವಿಭಿನ್ನ ರೀತಿಯ ಸುದ್ದಿಗಳನ್ನು ಕಲೆಹಾಕಿ ಬರೆಯುವುದೇ ನನ್ನ ಹವ್ಯಾಸ..

Leave A Reply