ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಸಾರ್ವಜನಿಕ ಗ್ರಂಥಾಲಯ ಹಾಗೂ ಅಂಗನವಾಡಿ ಕೇಂದ್ರದ ಆವರಣದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಸರಳವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಆಕರ್ಷ. ಎಚ್ .ಸಿ ಹಾಗೂ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಅರಮನೆ ಮತ್ತು ಗ್ರಂಥಾಲಯ ಮೇಲ್ವಿಚಾರಕರು ಅಂಗನವಾಡಿ ಸಿಬ್ಬಂದಿ ಯುವ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.

IMG-20210605-WA0097.jpg

Email

Huligesh Tegginakeri

About Author

Huligesh Tegginakeri

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಕಳೆದ ಎಂಟು ವರ್ಷಗಳ ಕಾಲ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದೇನೆ.. ವಿಶೇಷ, ವಿಭಿನ್ನ ರೀತಿಯ ಸುದ್ದಿಗಳನ್ನು ಕಲೆಹಾಕಿ ಬರೆಯುವುದೇ ನನ್ನ ಹವ್ಯಾಸ..

Leave A Reply