ಹಾಸನ- ಹಾಸನ ಜಿಲ್ಲೆಯಲ್ಲಿ ಕರೋನಾ ಅಟ್ಟಹಾಸ ಮ್ತೆ ಮುಂದುವರೆದಿದ್ದು ಇಂದು ಸೋಂಕಿತರ ಸಂಕ್ಯೆ ನೂರರ ಗಡಿ ದಾಟಿದೆ. ತಿಂಗಳುಗಳ ಬಳಿಕ ಇದೇ ಮೊದಲ ಬಾರಿಗೆ ಪಾಸಿಟಿವ್ ಕೇಸ್ ಗಳು ನೂರರಗಡಿ ದಾಟಿದೆ. ಇಂದು ಜಿಲ್ಲೆಯಲ್ಲಿ ಹೊಸದಾಗಿ 104 ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ 29802 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇನ್ನು  ಸಕ್ರಿಯ 608 ಸೋಂಕಿತರಿಗೆ ವಿವಿಧ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ  ಐಸಿಯುನಲ್ಲಿ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಗುಣಮುಖರಾದ  ಹಿನ್ನೆಲೆಯಲ್ಲಿ 43 ಮಂದಿ  ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 476 ಜನರ ಸಾವಿಗೀಡಾಗಿದ್ದಾರೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply