ಬೆಂಗಳೂರು – ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲ ಪಡಿಸುವ ದೃಷ್ಟಿಯಿಂದ ರಾಜ್ಯದಲ್ಲಿ ನೂತನ 100 ಪೊಲೀಸ್ ಠಾಣೆಯನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂಡಿಸಿದ ಬಜೆಟ್ ನಲ್ಲಿ ಸುಮಾರು 200 ಕೋಟಿ ಮೀಸಲಿರಿಸಲಾಗಿದೆ. ಇನ್ನು ಇಂದು ಮಂಡಿಸಿದ ಬಜೆಟ್ ನಲ್ಲಿ ಪ್ರತಿ ಪೊಲೀಸ್ ಠಾಣೆಯಲ್ಲಿ ನಿರ್ಭಯಾ ಕೇಂದ್ರವನ್ನು ತೆರೆಯಲು ಯೋಜನೆ ರೂಪಿಸಲಾಗಿದೆ. ಕರಾವಳಿ ಭದ್ರತಾ ಪಡೆಗಳ ತಂತ್ರಜ್ಞಾನದ  ಅಭಿವೃದ್ಧಿ ಗೆ 2 ಕೋಟಿ ಮೀಸಲಿರಿಸಲಾಗಿದೆ ಹಾವೇರಿ ಜಿಲ್ಲಾ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ 8 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply