೨೪೬ ವಿದ್ಯಾರ್ಥಿಗಳು ಗೈರು.

0

ರಾಯಚೂರು

ಕೊರೊನಾ ಸೋಂಕಿನ ಭೀತಿ ನಡುವೆ ರಾಯಚೂರು ಜಿಲ್ಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ಪರೀಕ್ಷೆ ನಡೆದಿದ್ದು, 246 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ. ಜಿಲ್ಲೆಯ ಒಟ್ಟು 30503 ನೋಂದಾಯಿ ವಿದ್ಯಾರ್ಥಿಗಳ ಪೈಕಿ 30257 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇನ್ನುಳಿದ 246 ವಿದ್ಯಾರ್ಥಿಗಳು ಗೈರು ಹಾಜರು ಆಗಿದ್ದಾರೆ.

ಪರೀಕ್ಷೆ ಬರೆಯುವುದಕ್ಕೆ ಒಟ್ಟು 179 ಪರೀಕ್ಷೆ ಕೇಂದ್ರಗಳನ್ನ ಸ್ಥಾಪಿಸಿ, ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಬರೆಯುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕೊರೊನಾ ಸೋಂಕಿನ ಭೀತಿ ಹಿನ್ನಲೆಯಲ್ಲಿ ಪರೀಕ್ಷೆ ಕೇಂದ್ರಕ್ಕೆ ಸ್ಯಾನಿಟೈಜರ್ ಸಿಂಪಡಣೆ ಮಾಡಿಸಿ, ಅಗತ್ಯ ಮುಜಾಗ್ರತ ಕ್ರಮಗಳನ್ನ ಕೈಗೊಂಡು, ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಸಲು ಶಿಕ್ಷಣ ಇಲಾಖೆ ತಯಾರಿ ಮಾಡಿಕೊಂಡಿತ್ತು. ಇಷ್ಟಾದರೂ 246 ವಿದ್ಯಾರ್ಥಿಗಳು ಗೈರು ಹಾಜರು ಆಗಿರುವುದು, ಕೋವಿಡ್ ಭಯದಿಂದ ಪರೀಕ್ಷೆಯಿಂದ ದೂರು ಉಳಿದಿದ್ದರೆಯೇ? ಎನ್ನುವ ಪ್ರಶ್ನೆ ಉದ್ಭವಿಸಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply