ಮಮತಾಗಾಗಿ 30 ನಿಮಿಷ ಕಾದ ಪ್ರಧಾನಿ

0

ದೆಹಲಿ  – ಒಂದು ಕಡೆ ಕರೋನಾ ಅಟ್ಟಹಾಸ‌ ಮುಂದುವರೆದರೆ, ಮತ್ತೊಂದು ಕಡೆ ಚಂಡಮಾರುತದ ಹಾವಳಿ ಹೆಚ್ಚಾಗಿದೆ. ಓಡಿಸಾ ಪಶ್ಚಿಮ ಬಂಗಾಳದಲ್ಲಿ ಯಾಸ್ ಚೆಂಡಮಾರುತು ಅಪಾರ ಪ್ರಮಾಣದ ಹಾಣಿ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ಸೈಕ್ಲೋನ್​ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸರ್ವೇ ಪರಿಶೀಲನಾ ಸಭೆ ನಡೆಸಿದ್ದಾರೆ. ಆದ್ರೆ ಸಭೆಯನ್ನು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾದ ಮಮತಾ ಬ್ಯಾನರ್ಜಿಯವರು ಬರಬೇಕಿತ್ತು. ಆದ್ರೆ ಅವರಿಗಾಗಿ ಪ್ರಧಾನಿ ಮೋದಿ ಸೇರಿದಂತೆ ಗವರ್ನರ್ ಸಹ 30 ನಿಮಿಷಗಳ ಕಾಲ ಕಾಯ್ದಿದ್ದರು, ಆದ್ರೆ ಕೊನೆಗೂ  ಮಮತಾ ಬ್ಯಾನರ್ಜಿಯವರು ಸಭೆಗೆ ಗೈರಾಗಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply