ಬೆಂಗಳೂರು- ಕೊನೆಗೂ ರಾಸಲೀಲೆಯಲ್ಲಿ ಸಿಕ್ಕಿ ಬಿದ್ದಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವಿರುದ್ದ ಪ್ರಕರಣ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ  ಪ್ರಮೀಳಾ ನಾಯ್ಡು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ದೂರಿನ ಅನ್ವಯ ಸುಮೋಟೋ‌ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಯುವತಿಯನ್ನು ಕರೆದು ಹೇಳಿಕೆ ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ಕರೆದು ಮಾತನಾಡಲು ಪೊಲೀಸ್ ತನಿಖೆ ಆಗುತ್ತಿದೆ ಪೊಲೀಸರು  ತನಿಖೆ ನಡೆಸಲಿ ನಾವು ಪೊಲೀಸರಿಗೆ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply