ನನ್ನ ರಾಜಕೀಯ ಜೀವನದ ಒಂದು ಮಹತ್ವದ ಕ್ಷಣ!

0

ನವದೆಹಲಿ – ನನ್ನ ರಾಜಕೀಯ ಜೀವನದಲ್ಲಿ ಇದೊಂದು ಮಹತ್ವದ ಕ್ಷಣ ಎಂದು ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಟ್ವೀಟರ್ ಕಾಥೆಯಲ್ಕಿ ಬರೆದುಕೊಂಡಿದ್ದಾರೆ. ನಿನ್ನೆ ಅಷ್ಟೇ ಮೋದಿ ಸರ್ಕಾರದ ಕ್ಯಾಬಿನೆಟ್ ಸಚುವೆಯಾಗಿ ಶೋಭಾ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಂತೋಷದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಪಿಎಂ ಶ್ರೀ ನರೇಂದ್ರ ಮೋದಿ ಅವರ ಕ್ಯಾಬಿನೆಟ್ನ ಭಾಗವಾಗಿರಲು ಗೌರವ ಮತ್ತು ಸವಲತ್ತು ಹಾಗೂ ಅವರ  ಮಾರ್ಗದರ್ಶನದಲ್ಲಿ ನಮ್ಮ ದೇಶವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸಲು ಮತ್ತು ಹೊಸ ಭಾರತವನ್ನು ನಿರ್ಮಿಸಲು ನಾನು ನಿರಂತರವಾಗಿ ಕೆಲಸ ಮಾಡುತ್ತೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.‌

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply