ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ವಿಭಿನ್ನ ಪ್ರತಿಭಟನೆ

0

ಹುಬ್ಬಳ್ಳಿ –  ತೈಲ ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ ನಡೆಸಿದರು.  ಬುಲೆಟ್ ಬೈಕ್ ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ, ಬೈಕ್ ಗೆ ಹಗ್ಗ ಕಟ್ಟಿ ಎಳೆದು ಚಕ್ಕಡಿ ಓಡಿಸುವ ಮೂಲಕ, ಕಾರ್ಯಕರ್ತರು ಮಾಜಿ ಸಚಿವ ಎ.ಎಂ ಹಿಂಡಸಗೇರಿ, ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಚೆನ್ನಮ್ಮ ವೃತ್ತ ಹಾಗೂ ಬಂಕಾಪುರ ಚೌಕ್ ನಲ್ಲಿ,  ಚೆನ್ನಮ್ಮ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಎದುರು ಬಾಯಿ ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟನೆ   ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ  ಹೊರಹಾಕುತ್ತಾ, ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.  ತೈಲ ಬೆಲೆ ಇಳಿಕೆ ಮಾಡದಿದ್ದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply