ಚಿತ್ರದುರ್ಗ – ರಾಜ್ಯದಲ್ಲಿ ಕರೋನಾ ಮಾಹಾ ಮಾರಿ ಸೋಂಕು ಗ್ರಾಮೀಣ ಪ್ರದೇಶಗಳಿಗೆ ಕಾಲಿಟ್ಟಿದೆ. ಹೀಗಾಗಿ ಗ್ರಾಮೀಣ ಪ್ರದೇಶದ ಜನರು ಕರೋನಾ ಓಡಿಸಲು ನಾನಾ ದೇವರುಗಳ ಮೊರೆ ಹೋಗುತಿದ್ದಾರೆ. ಅದರಲ್ಲಿ ಚಿತ್ರದುರ್ಗ ಜಿಲ್ಲೆ ಯಳಗೋಡು ಗ್ರಾಮದಲ್ಲೊಂದು ವಿಚಿತ್ರ ಆಚರಣೆಯಾಗಿದ್ದು, ಕೊರೊನಾ ಓಡಿಸಲು ಗ್ರಾಮಸ್ಥರು ಕೊರೊನಮ್ಮ ದೇವಿಯ ಮೊರೆ ಹೋಗಿದ್ದಾರೆ. ಕೊರೊನಾ ಸೋಂಕಿಗೆ ಕೊರೊನಮ್ಮ ಎಂಬ ಹೆಸರನ್ನಿಟ್ಟು ಇಡೀ ಗ್ರಾಮದ ಮನೆಗಳಲ್ಲಿ ವಿಶೇಷ ಪೂಜೆ ಮಾಡಲಾಗಿದೆ. ಗ್ರಾಮದ ಜನರೆಲ್ಲ ಸೇರಿ ದೇವರ ಹೆಸರಲ್ಲಿ ಕರೋನಮ್ಮಾ ಎಂದು ಹೆಸರಿಟ್ಟು ದೇವರಿಗೆ ವಿವಿಧ ಸಿಹಿ ಪದಾರ್ಥಗಳನ್ನು ಮಾಡಿ ಪೂಜೆ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply