ದ.ಕ-  ದ.ಕ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಎಂಬ ಗ್ರಾಮದಲ್ಲಿ ನಡೆದಿದೆ. ನೆಲ್ಯಾಡಿ ನಿವಾಸಿ ವಿ.ಜೆ.ಜೋಸೆಫ್ ಪುತ್ರಿ ನವ್ಯಾ ಜೋಸೆಫ್ (22)ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು. ಬಿಬಿಎ ಪದವಿ ಮುಗಿಸಿದ ಬಳಿಕ ಯುವತಿ ಮನೆಯಲ್ಲಿಯೇ ಇದ್ದಳು. ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ ತನ್ನ ಕೊಠಡಿಗೆ ತೆರಳಿದ್ದ ನವ್ಯಾ  ತಡ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಿಗ್ಗೆ ಬಾಗಿಲು ತೆರೆಯದ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಆದ್ರೆ ನವ್ಯಾ ಅವರ ಆತ್ಮಹತ್ಯೆಗೆ ನಿಕರ ಕಾರಣ ತಿಳಿದು ಬಂದಿಲ್ಲ…

About Author

Priya Bot

Leave A Reply