ನಟ ದುನಿಯಾ ವಿಜಯ ತಾಯಿ ವಿಧಿವಶ

0

ಬೆಂಗಳೂರು -ಕನ್ನಡದ ಖ್ಯಾತ ನಟ ದುನಿಯಾ ವಿಜಯ ಅವರ ತಾಯಿ ಇಂದು ವಿಧಿವಶರಾಗಿದ್ದಾರೆ‌, ಕಳೆದ ಕೆಲವು ದಿನಗಳಿಂದ ವಿಜಯ ತಾಯಿ ನಾರಾಯಣಮ್ಮ ಅವರು ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಾಕಾರಿಯಾಗದೇ ನಾರಾಯಣಮ್ಮಾ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಆದರೆ ದಿನ ಕಳೆಯುತ್ತಿದ್ದಂತೆಯೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ. ಈ ಕುರಿತು ಸ್ವತಃ ನಟನೇ ತನ್ನ ತಾಯಿ ಜೊತೆಗಿನ ಫೋಟೋ ಹಾಕಿ ‘ ಮತ್ತೆ ಹುಟ್ಟಿ ಬಾ ಅಮ್ಮ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply