ನಟ ಜಗ್ಗೇಶ್ ಹಿರಿಯ ಮಗನ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

0

ಬೆಂಗಳೂರು  – ಬೆಂಗಳೂರಿನ ಹೊರವಲಯದಲ್ಲಿ ನಟ ಜೆಗ್ಗೇಶ್ ಅವರ  ಹಿರಿಯ ಪುತ್ರನ  ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಹಿರಿಯ  ಪುತ್ರ ಗುರುರಾಜ್ ಅವರಿಗೆ ಗಂಭೀರವಾಗಿ ಗಾಯಗಳಾಗಿವೆ. ಬೆಂಗಳೂರು ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ ಚಿಕ್ಕಬಳ್ಳಾಪುರದ ಅಲಗುರಕಿ ಕಾರ್ಸ್ ಬಳಿ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಹೈದರಾಬಾದ್ ಕಡೆಗೆ ತೆರಳುತಿದ್ದಾಗೆ. ಬೈಕ್ ಸವಾರ ರಸ್ತೆ ದಾಟಿ ಕಾರ್ ಗೆ ಅಡ್ಡ ಬಂದಿದ್ದಾನೆ.

ಈ ಹಿನ್ನೆಲೆಯಲ್ಲಿ ಬೈಕ್ ತಪ್ಪಿಸಲು ಹೋಗಿ ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಕಾರು ಪಕ್ಕದ ರಸ್ತೆಯಲ್ಲಿ ಹಾಕಲಾದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರ್ ನಲ್ಲಿ ಜಗ್ಗೇಶ್ ಪುತ್ರ ಮಾತ್ರ ಪ್ರಯಾಣ ಮಾಡುತಿದ್ದು, ಗುರು ಅವರಿಗೆ ಗಂಭೀರವಾಗಿ ಗಾಯಗಳಾಗಿವೆ. ಸ್ಥಳೀಯರ ಸಹಾಯ ಮಾಡಿ ಗುರು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply