ಬೆಂಗಳೂರು – ಕನ್ನಡದ ಬಿಗ್ ಬಾಸ್ ಜಯಶೀ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ರವಿವಾರ ರಾತ್ರಿ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕಳೆದ ಕೆಲವು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದ ಅವರು ಕಳೆದ ಜುಲೈ ತಿಂಗಳಿನಲ್ಲೂ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು, ಆದರೆ ಆಗ ಅವರು ಸಾವಿನಿಂದ ಪಾರಾಗಿದ್ದಾರು. ಕುಟುಂಬ ಕಲಹದಿಂದ ಬೇಸತ್ತಿದ್ದರು, ನನಗೆ ಚಿಕ್ಕಂದಿನಿಂದಲೂ ದೌರ್ಜನ್ಯ ನಡೆಯುತ್ತಿದೆ ಮತ್ತು ಕುಟುಂಬ ಸದಸ್ಯರು ಹಾಗೂ ಮಾವನ ಎಸಗುತ್ತಿದ್ದ ದೌರ್ಜನ್ಯದ ಬಗ್ಗೆ ಅವರು ಆರೋಪ ಮಾಡಿದ್ದರು ಇವೆಲ್ಲದರ ನಡುವೆ ಈಗ ಸಧ್ಯ ಆತ್ಮಹತ್ಯೆಗೆ ಶರಣಾಗಿದ್ದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಇನ್ನೂ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆ ವಿಚಾರ ಕುರಿತಂತೆ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ

 

 

About Author

Priya Bot

Leave A Reply