ದಾವಣಗೆರೆ – ಕೋವಿಡ್ ಸಂಕಷ್ಟದ ಕಾಲದಲ್ಲಿ ಸಿ ಎಮ್ ಸ್ಥಾನ ಬದಲಾವಣೆ ಸರ್ಕಸ್ ಜೋರಾಗಿದೆ. ಈ ಮಧ್ಯ ಕೆಲವರು ಬಿಜೆಪಿಯು ಕೆಲ ಮುಖಂಡರು ದೆಹಲಿಯಲ್ಲಿ ಬೀಡು ಬಿಟಿದ್ದು, ಸಿ ಎಮ್ ಸ್ತಾನಕ್ಕೆ ಲಾಬಿ ಜೋರಾಗಿದೆ. ಇದೇ ವಿಷಯವಾಗಿ ಸಿ ಎಮ್ ರಾಜಕೀಯ ಕಾರ್ಯದರ್ಶಿಯಾದ ಎಮ್ ಪಿ ರೇಣುಕಾಚಾರ್ಯ ಅವರು ಮಾರ್ಮಿಕವಾಗಿ ಸ್ವ ಪಕ್ಷದವರನ್ನು ಕಟುವಾಗಿ ಟೀಕೆ ಮಾಡಿದ್ದಾರೆ.

ಅಧಿಕಾರದ ಆಸೆಗೆ ಮುಖ್ಯಮಂತ್ರಿ ಬದಲಾವಣೆ ಮಾಡಲು ದೆಹಲಿಗೆ ಹೋಗಿ ಕಚಡ ರಾಜಕಾರಣ ಮಾಡುತ್ತಿರುವವರ ಬದಲು, ಹಳ್ಳಿ ಜನರಿಗೆ ಸಂಕಷ್ಟ ಬಂದು ಕೋವಿಡ್ ಆರೈಕೆ ಕೇಂದ್ರದಲ್ಲಿರುವ ನನ್ನ ಸೋಂಕಿತ ಬಂಧುಗಳ ನೋವನ್ನ ದೂರ ಮಾಡಲು ಅವರ ಹಿತಕ್ಕಾಗಿ ಕುಣಿತ ಹಾಕಿ ಮನರಂಜಿಸಿದೆ ಎಂದ ಟ್ವಿಟರ್ ಅಕೌಂಟ್ ನಲ್ಲಿ ಕರೆದುಕೊಂಡು ಕೋವಿಡ್ ಸೋಂಕಿತರ ಜೊತೆಯಲ್ಲಿ ಹೆಚ್ಚೆ ಹಾಕಿರುವ ವಿಡಿಯೋ ಸೇರ್ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply