ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಿ, ಅಭಿಯಾನಕ್ಕೆ ಭಾರಿ ಬೆಂಬಲ.

0

ಬೆಂಗಳೂರು

ಕನ್ನಡದ ಹಿರಿಯ ನಟ ಅನಂತ್ ನಾಗ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎನ್ನುವ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ಯವಾಗಿದೆ. ಕನ್ನಡದ ನಟ ರಕ್ಷಿತ್ ಶೆಟ್ಟಿ ಈ ಅಭಿಯಾನವನ್ನು ಮೊದಲು ಆರಂಭ ಮಾಡಿದ್ದು ತಮ್ಮ ಟ್ವೀಟರ್ ಪೇಜ್ ನಲ್ಲಿ ಬರೆದುಕೊಂಡು ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಪ್ರಶಸ್ತಿ ನೀಡಬೇಕೆಂಬ ಈ ಪ್ರಯತ್ನದಲ್ಲಿ ನಾವೆಲ್ಲರೂ ಒಂದಾಗಿ ಕೈ ಜೋಡಿಸೋಣಾ.

ಈ ಮಾಹಿತಿಯನ್ನು ಇಂದಿನಿಂದಲೇ ಹೆಚ್ಚೆಚ್ಚು ಜನರಿಗೆ ತಲುಪಿಸೋಣಾ ಎಂದು ಪೋಸ್ಟ್ ಮಾಡಿದ್ದರು. ಬಳಿಕ ಬಹುತೇಕ ನಟರು ಇವರ ಈ  ಅಭಿಯಾನಕ್ಕೆ ಕೈ ಜೋಡಿಸಿದ್ದು, ಅನಂತ್ ನಾಗ್ ಅವರಿಗೆ ಪ್ರಶಸ್ತಿ ನೀಡಬೇಕು ಎನ್ನುವ ಅಭಿಯಾನ ಜೋರಾಗಿದೆ‌.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply