ಚಿಕ್ಕ ಬಳ್ಳಾಪುರ- ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಮತ್ತೊಂದು ಸ್ಪೋಟ ಸಂಭವಿದೆ. ಚಿಕ್ಕ ಬಳ್ಳಾಪುರ ಜಿಲ್ಕೆಯ ಹೀರೆನಾಗವೇಲಿ ಗ್ರಾಮದಲ್ಲಿ ದುರಂತವೊಂದು ಸಂಭವಿಸಿದೆ.  ಇನ್ನು ದುರಂತ ನಡೆದ ಸ್ಥಳಕ್ಕೆ ಸಚಿವ ಡಾ  ಸುಧಾಕರ ಮತ್ತು ಸಚಿವ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿ ಪರಿಶೀಲನೇ ನಡೆಸಿದ್ದಾರೆ.

ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಈ ಸ್ಪೋಟ ಸಂಭವಿಸಿದೆ. ಇನ್ನು ದುರಂತದಲ್ಲಿ ಆರು ಜನ  ಕಾರ್ಮಿಕರು ಸಾವನ್ನಪ್ಪಿದ್ದಾರೆ, ಮೂರು ಜನ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಇನ್ನು ಚಿಕ್ಕ ಬಳ್ಳಾಪುರದಲ್ಲಿ ನಡೆದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು  ಟ್ವಿಟ್ಟ್ ಮಾಡುವ ಮೂಲಕ ಸಂತಾಪ  ಸೂಚಿಸಿದ್ದಾರೆ.

ಸುಧಾಕರ ಅವರು ಸ್ಥಳದಿಂದಲೇ ಸಿ ಎಮ್ ಬಿಎಸ್ ಯಡಿಯೂರಪ್ಪಾ ನವರಿಗೆ ಕರೆ ಮಾಡಿ ಮಾತನಾದ್ದೇನೆ.  ಈ ಪ್ರಕರಣಕ್ಕೆ ಸಂಭಂದಿಸಿದಂತೆ ಈಗಾಗಲೇ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮೃತರ ಕುಟುಂಬಕ್ಕೆ ಕಣ್ಣೀರು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಟ್ಟರ್ ಮೂಲಕ ಹೇಳಿದ್ದಾರೆ. ವಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಯನ್ನು ಸರ್ಕಾರ ಘೋಷಣೆ ಮಾಡಿದೆ. ಹೆಚ್ಚಿನ ತನಿಖೆಗಾಗಿ ಈ ಕೇಸನ್ನು ಸಿಬಿಐ ಗೆ ಒಪ್ಪಿಸಲಾಗಿದೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply