ಮೈಸೂರಿನಲ್ಲಿ ಮತ್ತೊಬ್ಬ ಅಧಿಕಾರಯ ವರ್ಗಾವಣೆ

0

ಮೈಸೂರು – ಮೈಸೂರಿನಲ್ಲಿ ನಡೆದ ಐಎಎಸ್ ಅಧಿಕಾರಿಗಳು ಬೀದಿ ಕಾಳಗ ಹಿನ್ನೆಲೆಯಲ್ಲಿ, ಇಬ್ಬರು ಅಧಿಕಾರಿಗಳ ವರ್ಗಾವಣೆ ಬಳಿಕ ಈಗ ಮತ್ತೊಬ್ಬ ಹಿರಿಯ ಅಧಿಕಾರಿಯ ವರ್ಗಾವಣೆಯಾಗಿದೆ. ಜಿಲ್ಲಾ ಆರೋಗ್ಯ ಅಧಿಕಾರಿ, ಅಮರನಾಥ ಅವರನ್ನು ಸರ್ಕಾರ ವರ್ಗಾವಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ವಿಕೋಪ ಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ ಎನ್ನುವ ಕಾರಣಕ್ಕೆ ಈ ತನಕ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ಅಮರನಾಥ್ ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಇವರ ಜಾಗಕ್ಕೆ ಆರೋಗ್ಯ ಇಲಾಖೆ ವಿಭಾಗಿಯ ಉಪನಿರ್ದೇಶಕ ಡಾ. ಕೆ.ಎಚ್. ಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply