ಕಾಲೇಜಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ

0

ವಿಜಯನಗರ – ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ  ಇಂದು 8.07.2021 ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯ (ಪಿ ಡಿ ಐ ಟಿ) ಹೊಸಪೇಟೆಯಲ್ಲಿ ಜರುಗಿದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪಲ್ಲೇದ ದೊಡ್ಡಪ್ಪ ರವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಶ್ರೀಯುತ ಪಲ್ಲೇದ ದೊಡ್ಡಪ್ಪ ರವರು.

ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ  ಕೋರಿ ವಿರುಪಾಕ್ಷಪ್ಪ, ಶರಣ ಸ್ವಾಮಿ, ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮೂಲಾಲಿ, ಸಾಲಿ ಸಿದ್ದಾಯ್ಯಸ್ವಾಮಿ ಹಾಗೂ ಪ್ರಾಚಾರ್ಯರು  ಡಾ. ಎಸ್ಎಂ ಶಶಿಧರ ಹಾಗೂ ಸಿಬ್ಬಂದಿ ವರ್ಗ ಒಳಗೊಂಡ ಈ ಕಾರ್ಯಕ್ರಮವನ್ನು ಕುಮಾರಿ ಮೇಘ ಇವರ ಪ್ರಾರ್ಥನೆ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಶ್ರೀಮತಿ  ಶರಣಬಸಮ್ಮನಿರೂಪಿಸಿದರು. ಆರ್ ಎಸ್ ಒಡೆಯರ್  ವಂದನಾರ್ಪಣೆ ಮಾಡಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply