ಈ ದಿವಸ ದಿನಾಂಕ 25 12 2020 ರಂದು ಸಂಡೂರು ನಗರದಲ್ಲಿ ಮಾನ್ಯ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿಯ ಪ್ರಯುಕ್ತ ಸಂಡೂರು ನಗರದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಹಾಲು ಹಣ್ಣುಹಂಪಲ ಹಂಚಲಾಯಿತು ಮತ್ತು ಪುರಸಭೆ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮುಖಂಡರು ಹಾಗೂ ಕಾರ್ಯಕರ್ತರು ಸಮ್ಮುಖದಲ್ಲಿ ಮಾಡಲಾಯಿತು ಮತ್ತು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಈ ದಿವಸ ಸನ್ಮಾನ್ಯ ಪ್ರಧಾನಿಗಳಾದ ನರೇಂದ್ರಮೋದಿಯವರು ಕಿಸಾನ್ ಸಮ್ಮಾನ್ ಯೋಜನೆ ಕುರಿತು ಲೈವ್ ಕುರಿತು ರೈತರ ಸಮ್ಮುಖದಲ್ಲಿ ವೀಕ್ಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ವಿಭಾಗದ ಪ್ರಭಾರಿ ಗಳಾದ ಶ್ರೀ ಸಿದ್ದೇಶ್ ಯಾದವ್ ಅವರು ಮಂಡಲದ ಅಧ್ಯಕ್ಷರಾದ ಜಿಟಿ ಪಂಪಾಪತಿ ಯವರು ಜಿಲ್ಲಾ ಉಪಾಧ್ಯಕ್ಷರಾದ ಶ್ರೀಕಾಂತ್ ಗೊಂದಿ ಮುಖಂಡರಾದ ಡಿ ರಾಘವೇಂದ್ರ (ಮಂಜು) ಹಾಗೂ ರಾಷ್ಟ್ರೀಯ ಪರಿಷತ್ ಸದಸ್ಯರಾದ ದೇವೇಂದ್ರ ನಾಯಕ ಮಾಜಿ ಎಸ್ ಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಕುಮಾರ ನಾಯಕ ಬಳ್ಳಿ ಕಟ್ಟಿ ಕುಮಾರಸ್ವಾಮಿ ಪಕ್ಷದ ಪುರಸಭೆ ಸದಸ್ಯರು ಹಾಗೂ ತಾಲೂಕು ಪಂಚಾಯತ್ ಸದಸ್ಯರು ಮುಖಂಡರಾದ ವಾಮದೇವ ರಮೇಶ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Leave A Reply