ಬೆಳಗಾವಿ-  ಬೆಳಗಾವಿ ಜಿಲ್ಲೆಯ ರಾಮದುರ್ಗ  ತಾಲುಕಿನ ಬಾನಕಾರ ಪೇಟೆಯ ಶ್ರೀ ಬನಶಂಕರಿದೇವಿ ರಥೋತ್ಸವ ನಾಳೆ ಫೆ. 27 ರಂದು ಸಾಯಂಕಾಲ 5.30ಕ್ಕೆ ಜರುಗಲಿದೆ. ಪ್ರತಿ ವರ್ಷದಂತೆ ಐದು ದಿನಗಳ ಕಾಲ ದೇವಿಗೆ ವಿಶೇಷ ಅಲಂಕಾರ ಪೂಜೆ, ರಾತ್ರಿ ಭಜನೆ ಹಾಗೂ ವಿವಿಧ ವಾಹಣೋತ್ಸವ ಮೂಲಕ ಬನಶಂಕರಿ ದೇವಿಯ ಉತ್ಸವ ನೆರವೇರಿಸಲಾಗುತ್ತಿದ್ದು, ಜಾತ್ರೆ ಪ್ರಯುಕ್ತ ನಾಳೆ ರಾತ್ರಿ ಜಾನಪದ ಮತ್ತು ಜೋಡು ಚೌಡಕಿ ಕಾರ್ಯಕ್ರಮಗಳನ್ನು ಉತ್ಸವ ಕಮೀಟಿ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply