ಬಳ್ಳಾರಿ-  ಅಖಂಡ ಬಳ್ಳಾರಿ ವಿಭಜಿಸಿ ನೂತನ ವಿಜಯನಗರ ಜಿಲ್ಲೆ ರಚಿಸಿರುವ ಸರ್ಕಾರ, ತಾತ್ಕಾಲಿಕವಾಗಿ ಬಳ್ಳಾರಿಯ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ವಿಜಯನಗರ ಜಿಲ್ಲೆಯ ಪ್ರಭಾರಿವನ್ನು ವಹಿಸುವಂತೆ  ಆದೇಶ ಹೊರಡಿಸಿದೆ.

ವಿಜಯನಗರ ಜಿಲ್ಲೆಗೆ ನೂತನ ಅಧಿಕಾರಿಗಳು ಬರುವವರೆಗೆ ಇಲ್ಲವೇ ಸರ್ಕಾರದ ಮುಂದಿನ ಆದೇಶದವರೆಗೆ ಫೆ.8ರಿಂದ ಜಾರಿಗೆ ಬರುವಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ವಿಜಯನಗರ ಜಿಲ್ಲೆಯ ಇಲಾಖೆಯ ಪ್ರಭಾರಿ ಆಡಳಿತವನ್ನು ನಿರ್ವಹಿಸುವಂತೆ ಆದೇಶದ ಮೂಲಕ ಸರ್ಕಾರ ಸೂಚನೆ ನೀಡಿದೆ.ಈ ಮೂಲಕ ನೂತನ ವಿಜಯನಗರ ಜಿಲ್ಲೆಯ ಆಡಳಿತವನ್ನ ಸರಾಗವಾಗಿ ನಡೆಯುವಂತೆ ಸರ್ಕಾರ ನೋಡಿಕೊಂಡಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply