ಬಳ್ಳಾರಿ ಜಿಲ್ಲೆ ಕೊಟ್ಟೂರು : ಮಾಜಿ ಶಾಸಕರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹಾಲಿ ಶಾಸಕ ಭೀಮಾನಾಯಕ್ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜನರಿಂದ ಎರಡು ಬಾರಿ ತಿರಸ್ಕಾರ ಗೊಂಡಿರುವ ಮಾಜಿ ಶಾಸಕರು ವಿಚಲಿತಗೊಂಡು ಜನರ ದಾರಿ ತಪ್ಪಿಸಲು ನಮ್ಮ ಬಿಜೆಪಿ ಸರ್ಕಾರ ಶಾಸಕರಿಗೆ ಅನುದಾನ ನೀಡಿದೆ ಎಂದು ಸುಳ್ಳುಸುದ್ದಿ ಗೋಷ್ಠಿಗಳನ್ನು ಮಾಡುತ್ತಿದ್ದಾರೆ.

ರಾಜ್ಯದ 6.50 ಕೋಟಿ ಜನರ ತೆರಿಗೆ ಹಣದಿಂದ ಸರ್ಕಾರ ನಡೆಯುತ್ತಿದೆ ಯಾರದು ಸ್ವಂತದ್ದಲ್ಲ. ಎರಡು ಬಾರಿ ನನ್ನ ಮೇಲೆ ನಂಬಿಕೆ ಇಟ್ಟು ಕ್ಷೇತ್ರದ ಜನರು ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ ನಾನು ನನ್ನ ಸ್ವಂತ ದುಡ್ಡಿನಲ್ಲಿ ಕ್ಷೇತ್ರದ ಜನರ ಹಿತಕ್ಕಾಗಿ ಒಂದು ಕೋಟಿ ರೂ ನೀಡುತ್ತೇನೆ. ವರ್ಗಾವಣೆ ದಂದೆಗೆ ತಿಳಿದಿರುವ ಮಾಜಿ ಶಾಸಕರಿಗೆ ತಾಕತ್ತಿದ್ದರೆ ಅವರು ಸಹ ಒಂದು ಕೋಟಿ ರೂ ನೀಡಲಿ ಎಂದು ಸವಾಲು ಹಾಕಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

IMG-20210522-WA0021.jpg

Email

Huligesh Tegginakeri

About Author

Huligesh Tegginakeri

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಕಳೆದ ಎಂಟು ವರ್ಷಗಳ ಕಾಲ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದೇನೆ.. ವಿಶೇಷ, ವಿಭಿನ್ನ ರೀತಿಯ ಸುದ್ದಿಗಳನ್ನು ಕಲೆಹಾಕಿ ಬರೆಯುವುದೇ ನನ್ನ ಹವ್ಯಾಸ..

Leave A Reply