ಚೆನೈ – ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರ ಅಣ್ಣಾಮಲೈ ಅವರಿಗೆ ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ ಟಿಕೇಟ್ ನೀಡಿದೆ. ಬಿಜೆಪಿ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ತಮಿಳುನಾಡಿನಲ್ಲಿ ಒಟ್ಟು 20 ಸೀಟ್ ಗಳನ್ನು ಬಿಜೆಪಿಗೆ ನೀಡಿದ್ದು ಅದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅರವಕುರಿಚಿ, ನಟಿ ಖುಷ್ಬೂ ಥೌಸಂಡ್ ಲೈಟ್ಸ್ ವಿಧಾನಸಭೆ ಕ್ಷೇತ್ರದಿಂದ, ಎಲ್.ಮುರುಗನ್ ಧಾರಾಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಿರಿಯ ಬಿಜೆಪಿ ನಾಯಕ, ಆರ್​ಎಸ್​ಎಸ್​ ಮೂಲದ ನಾಯಕ ಎಚ್.ರಾಜಾ ಕರೈಕುಡಿ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply