ಬೆಂಗಳೂರು- ಈ ವರ್ಷದ ಬಜೆಟ್ ಮಂಡನೆಯಾಗಿದ್ದು ಕೃಷಿ ಆರೋಗ್ಯ ಹಾಗು ಮಹಿಳೆಯರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್ ನೀಡಲಾಗಿದೆ. ಇನ್ನು ಬಜಟ್ ನಲ್ಲಿ ಮಹಿಳೆಯರಿಗೆ ನೀಡಿದ ಸವಲತ್ತುಗಳು ಈ ರೀತಿಯಾಗಿವೆ ಮಹಿಳಾ ಉದ್ಯೋಗಸ್ಥ ಹಿಳೆಯರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಇತರ ನರಗಳಲ್ಲಿರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರಗಳಾಗಿ, ಉನ್ನತೀಕರಣ; ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡು ಪ್ರಮುಖ ಸರ್ಕಾರಿ, ಕಛೇರಿಗಳಲ್ಲಿ ಶಿಸು ಪಾಲನಾ ಕೇಂದ್ರಗಳ ತರೆಯಲು ಯೋಜನೆ ಸೇವಾ ವಲಯದ ಮಹಿಳಾ ಉದ್ಯಮಿಗಳಿಗೆ ಶೇ. 4ರ ರಿಯಾಯಿತಿ ಉದ್ಯೂಗಸ್ತ ಮಹಿಳೆಯರಿಗೆ ಸಂಸ್ಥೆಯಿಂದ 2 ಕೋಟಿ ರೂ. ವರೆಗೆ ಸಾಲ ಸೌಲಭ್ಯ. “ಸಂಜೀವಿನಿ” ವ್ಯಾಪ್ತಿಯ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ ಆರು ಸಾವಿರ ಸಣ್ಣ ಉದ್ಯಮ ಸ್ಥಾಪನೆಗೆ ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ  60 ಸಾವಿರ ಮಹಿಳೆಯರಿಗೆ ಅನುಕೂಲ. ಮಹಿಳೆಯರ ಸಣ್ಣ ಉದ್ಯಮಗಳಿಗೆ ತಾಂತ್ರಿಕ ನೆರವು. 2,260 ಕಿರು ಉದ್ದಿಮೆಗಳ ಮೂಲಕ 25 ಸಾವಿರ ಮಹಿಳೆಯರಿಗೆ ಉತ್ತೇಜನ ನೀಡಲಾಗಿದೆ

ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು, ವಿಭಾಗ ಮಟ್ಟದಲ್ಲಿ ಇ-ಮಾರುಕಟ್ಟೆ ಸೌಲಭ್ಯ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಗಾರ್ಮೆಂಟ್ ಉದ್ಯಮದ ಮಹಿಳಾ ಕಾರ್ಮಿಕರಿಗೆ 30 ಕೋಟಿ ರೂ. ವೆಚ್ಚದಲ್ಲಿ ರಿಯಾಯಿತಿ ದರದಲ್ಲಿ ಬಿಎಂಟಿಸಿ ಬಸ್ ಪಾಸ್ ನೀಡುವ ವನಿತಾ ಸಂಗಾತಿ ಯೋಜನೆಗೆ ಚಾಲನೆ. ಮಹಿಳೆಯರು ಉದ್ಯೋಗ ಕೈಗೊಳ್ಳಲು ಪೂರಕ ವಾತಾವರಣ ನಿರ್ಮಾಣಕ್ಕಾಗಿ ವಿವಿಧ ನಿಯಮಾವಳಿಗಳ ಮರು ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply