ಬಿ ಎಸ್ ವೈ ಪದಚ್ಯುತಿಗೊಳಿಸಿದ್ರೆ ಲಿಂಗಾಯತರ ಅವಕೃಪೆಗೆ ಪಾತ್ರರಾಗಬೇಕಾದಿತು..?

0

ವಿಜಯಪುರ

ಸಿ ಎಮ್ ಬದಲಾವಣೆ ಚರ್ಚೆ ಈಗ ತಾರಕಕ್ಕೆ ಏರಿದೆ.‌ ಅಗಸ್ಟ 15 ರ ನಂತರದಲ್ಲಿ ಸಿ ಎಮ್ ಬದಲಾವಣೆ ಪಕ್ಕಾ ಆಗಲಿದೆ‌ ಎನ್ನುವ ಮಾತುಗಳು ಬಿಜೆಪಿ ಪಡಸಾಲೆಯಿಂದ ಕೇಳಿ ಬರುತ್ತಿವೆ. ಇತ್ತ ಮಾಜಿ ಗೃಹ ಸಚಿವ ಎಮ್ ಬಿ ಪಾಟೀಲ್  ಸಿಮ್ ಪರವಾಗಿ ಬ್ಯಾಟ್ ಬೀಸಿದ್ದಾರೆ. ತಮ್ಮ ಟ್ವೀಟರ್ ಖಾತೆಯಲ್ಲಿ ಬಿ ಎಸ್ ವೈ ಪರವಾಗಿ ಬ್ಯಾಟ್ ಬೀಸಿ, ಬಿ ಎಸ್ ವೈ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ  ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply