ಕಟ್ಟಡ ಕುಸಿತ 11 ಜನರ ಸಾವು, ಮುಂದುವರೆದ ರಕ್ಷಣಾ ಕಾರ್ಯಾಚರಣೆ

0

ಮುಂಬೈ – ವಾಣಿಜ್ಯ ನಗರಿ ಮುಂಬಯಿನಲ್ಲಿ ಎರಡು ಅಂತಸ್ತಿನ ವಸತಿ ಕಟ್ಟಡ ಇನ್ನೊಂದು ಕಟ್ಟಡದ ಮೇಲೆ ಕುಸಿತಗೊಂಡ ಹಿನ್ನೆಲೆಯಲ್ಲಿ 11 ಜನರು ಸಾವಿಗೀಡಾದ ಘಟನೆ ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ  ನಡೆದಿದೆ. ಮುಂಬಯಿನ ಮಲಾಡ್ ವೆಸ್ಟ್ ಪ್ರದೇಶದ ನ್ಯೂ ಕೆಲಕ್ಟರ್ ಕಂಪೌಡನಲ್ಲಿ ನಡೆದಿದೆ. ವಸತಿ ಕಟ್ಟಡ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ ಪಕ್ಕದ ಕಟ್ಟಡದ ಮೇಲೆ ಬಿದ್ದಿದೆ.

ಇದರ ಪರಿಣಾಮ ಘಟನೆಯಲ್ಲಿ ಈಗಾಗಲೇ 11 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡವರನ್ನು ರಕ್ಷಣೆ ಮಾಡಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.  ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪಕ್ಕದ ಮೂರು ಮನೆಗೆಳಿಗೆ ಹಾನಿಯಾಗಿದ್ದು, ಅಕ್ಕ ಪಕ್ಕದ ಮನಗೆಳನ್ನೂ ಈಗಾಗಲೇ ಸ್ಥಳಾಂತರ ಮಾಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply