ನವದೆಹಲಿ – ಬಹು ನಿರೀಕ್ಷಿತ 2021-22 ರ  ಬಜೆಟ್ ಮಂಡನೆಯಾಗಿದ್ದು ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದೆ. ಜೊತೆಯಲ್ಲಿ ಮೂಲಭೂತ ಸೌಕರ್ಯ ಹೆಚ್ಚಿಸುವ ದೃಷ್ಠಿಯಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ. ಈ ಮೂಲಕ ಬೆಂಗಳೂರಿನ ನಮ್ಮ ಮೆಟ್ರೋ’ಗೆ ₹14,844 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಯೋಜನೆ ಮತ್ತು ಸಿಲ್ಕ್​​ ಬೋರ್ಡ್​​ನಿಂದ ಕೆ.ಆರ್. ಪುರಂ (2ನೇ ಹಂತ) ಮತ್ತು ಕೆ.ಆರ್​. ಪುರಂನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಈ ಮೆಟ್ರೋ ಯೋಜನೆಯನ್ನು ಮುಂದಿನ ಮೂರು ತಿಂಗಳಲ್ಲಿ ಪೂರ್ಣಗೊಳಿಸುವ ಯೋಜನೆ ರೂಪಿಸಲಾಗಿದೆ.

About Author

Priya Bot

Leave A Reply