ಬಳ್ಳಾರಿ- ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ನಿಚ್ಛವನಹಳ್ಳಿನಹಳ್ಳಿ ಗ್ರಾಮ ಪಂಚಾಯಿತಿಯ ಹರಿಯಮ್ಮನಹಳ್ಳಿ ಗ್ರಾಮದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ತಳವಾರ ಸವಿತಾ ಮತ್ತು ದೇವೇಂದ್ರಪ್ಪ ಅವರು ಗ್ರಾಮಪಂಚಾಯತಿ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ನಂದಿಬೇವೂರು ತಾಂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಲಿಂಗರಾಜ್ ನಾಯಕ್ ಗೂ ಪ್ರವೀಣ್ ನಾಯಕ್  ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಜಯಿಗಳಾದ ಅಭ್ಯರ್ಥಿಗಳಿಗೆ  ಶ್ರೀಮತಿ ಎಂ.ಪಿ. ವೀಣಾ ಮಹಾಂತೇಶ್ ಅವರು ಶುಭಾಶಯಗಳನ್ನು ಕೋರಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಅಭ್ಯರ್ಥಿಗಳ  ವಿಜಯಕ್ಕೆ ಕಾರಣರಾದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ತಮ್ಮ ಸಂತೋಷವನ್ನು ಹಂಚಿಕೊಂಡರು

Leave A Reply