ಗುಜರಾತ್ – ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ 23 ಜನರು ಗಾಯಗೊಂಡಿರುವ ಘಟನೆ ಗುಜರಾತ್‌ ರಾಜ್ಯದ ಭರೂಚ್ ಜಿಲ್ಲೆಯ ಜಗಡಿಯಾದಲ್ಲಿ ನಡೆದಿದೆ.  ಯುಪಿಎಲ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ, 23 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

ಸ್ಫೋಟದ ತೀವ್ರತೆಗೆ ಕಾರ್ಖಾನೆ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಮನೆಗಳಿಗೆ ಅಪಾರ ಪ್ರಮಾಣದ ಹಾಣಿ ಸಂಭವಿದೆ. ಇನ್ನು ಮನೆಯ  ಕಿಟಿಕಿ ಗಾಜುಗಳು ಒಡೆದಿವೆ. ಮಧ್ಯ ರಾತ್ರಿ ಯುನೈಟೆಡ್ ಫಾಸ್ಪರಸ್ ಲಿಮಿಟೆಡ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಬೆಂಕಿಯ ಕೆಣ್ಣಾಲಿಗೆ ರಾಸಾಯನಿಕಕ್ಕೆ ಹೊತ್ತಿಕೊಂಡು ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಸುಮಾರು 23  ಕಾರ್ಮಿಕರು ಗಾಯಗೊಂಡಿದ್ದಾರೆ. ಎಂಟು ಮಂದಿಯ ಪರಿಸ್ಥಿತಿ ಗಂಭೀರವಾಗಿದ್ದು, ಗಂಭೀರವಾಗಿ ಗಾಯಗೊಂಡ ಭರೂಚ್ ಮತ್ತು ಅಂಕಲ್ ಆಸ್ಪತ್ರೆಗಳಿಗೆ ದಾಖಲಿಸ ಲಾಗಿದೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply