ಸಿವಿಲ್ ಇಂಜಿನಿಯರ್ ಪತ್ನಿ ಆತ್ಮಹತ್ಯೆಗೆ ಶರಣು

0

ಕಲಬುರಗಿ – ಪತಿರಾಯನ ಧನದಾಹಕ್ಕ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.  ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಬ್ಯಾಂಕ್ ಕಾಲೋನಿ ನಿವಾಸದಲ್ಲಿ  ನಡೆದಿದೆ. ಮೃತ ಮಹಿಳೆಯನ್ನು 21 ವರ್ಷದ ರಚಿತಾ ಎಂದು ಗುರುತಿಸಲಾಗಿದೆ.

ಕಳೆದ ಎರಡೂವರೆ ವರ್ಷದ ಹಿಂದೆ ವೀರಣ್ಣ ಎಂಬವರ ಜೊತೆ ಮದುವೆ ಮಾಡಿ ಕೊಡಲಾಗಿತ್ತು. ವೀರಣ್ಣ ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತಿದ್ದ. ಕಳೆದ ಎರಡು ವರ್ಷಗಳಿಂದ  ಮದುವೆಯಾದ ಬಳಿಕ ಹಣಕ್ಕಾಗಿ ಪತ್ನಿಯನ್ನು ಪೀಡಿಸಿ ತೊಂದರೆ ಕೊಡ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆಯು ಕೂಡ ತವರು ಮನೆಯಿಂದ ಹಣ ತೆಗೆದುಕೊಂಡು ಬರುವಂತೆ  ಹೆಂಡತಿಯ ಜೊತೆಯಲ್ಲಿ ಗಲಾಟೆ ಮಾಡಿದ್ದಾನೆ ಇದರಿಂದ  ಮನ ನೊಂದ ಪತ್ನಿ ರಚಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply