ಹುಬ್ಬಳ್ಳಿ – ಲೂಟಿ ಹೊಡೆಯುವ ಖಾತೆ ಸಿಗದಕ್ಕೆ ಸಿಎಮ್ ಬದಲಾವಣೆಗೆ, ಸಿ.ಪಿ ಯೋಗೇಶ್ವರ್  ಮುಂದಾಗಿದ್ದಾರೆ ಎಂದು ಮಾಜಿ ಸಿ ಎಮ್ ಸಿದ್ದಾರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಈ ಆರೋಪವನ್ನು ಇದನ್ನು ನಾವು ಹೇಳುತ್ತಿಲ್ಲ, ಸಿಎಮ್ ರಾಜಕೀಯ ಕಾರ್ಯದರ್ಶಿ ಹೇಳಿದ್ದಾರೆ. ಸಿಎಮ್ ಬದಲಾವಣೆ ಮಾಡಿದ್ರೆ ಬಿಜೆಪಿಯಲ್ಲಿ ಮತ್ತೊಬ್ಬ ಸಮರ್ಥರು ಯಾರಿ ಇಲ್ಲ.

ಯಾರು ಇದ್ದರೆ..?ಯಾರು ಇಲ್ಲ. ಯಡಿಯೂರಪ್ಪ ನಂತರ ಯಾರು ಇಲ್ಲ. ಹೀಗಾಗಿ ಅದೇ ಕಾರಣಕ್ಕೆ‌ ಬಿಜೆಪಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ. ಯಡಿಯೂರಪ್ಪ ಬಗ್ಗೆ ನನಗೆ ವೈಯಕ್ತಿಕವಾಗಿ ದ್ವೇಷನೂ ಇಲ್ಲ..ಪ್ರೀತಿನೂ ಇಲ್ಲ. ಮನುಷ್ಯತ್ವದ ಆಧಾರದ ಮೇಲೆ ಪ್ರೀತಿ ಇದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ವಿಫಲರಾಗಿದ್ದಾರೆ ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply