ಬೆಂಗಳೂರು- ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಸದಾನಂದ್ ಗೌಡ್ ಅವರನ್ನು ಇಂದು ‌ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆಸ್ಪತ್ರೆಗೆ ಬೇಟಿ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಆಸ್ಪತ್ರೆಗೆ ಬೇಟಿ ನೀಡಿದ ಅವರು ಸದಾನಂದ್ ಗೌಡ ಅವರ ಆರೋಗ್ಯ ವಿಚಾರಿಸಿದ್ದಾರೆ. ಉಪಮುಖ್ಯಮಂತ್ರಿಗಳಾದ  ಗೋವಿಂದ ಕಾರಜೋಳ ರವರು, ಲಕ್ಷಣ ಸವದಿಯವರು, ಡಾ: ಅಶ್ವತ್ಥ್ ನಾರಾಯಣ್ ರವರು, ಸಮಾಜ ಕಲ್ಯಾಣ ಸಚಿವರಾದ ಶ್ರೀರಾಮುಲು ರವರು ಸೇರಿದಂತೆ ಅನೇಕ ನಾಯಕರು ಬೇಟಿ ನೀಡಿದ್ದಾರೆ…

Leave A Reply