ರಾಯಚೂರು – ನಗರದ ಜಿಲ್ಲಾ ಪಂಚಾಯತಿ ಕಚೇರಿ ಮುಂಭಾಗದ ಮೂರು ಅಂತಸ್ತಿನ ಕಟ್ಟಡದ ಕಂಪ್ಯೂಟರ್ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೇಲಿನ ಮಹಡಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಕೊಠಡಿಯೊಳಗಿನ ಕಂಪ್ಯೂಟರ್ ಸೇರಿದಂತೆ ಕೇಂದ್ರಕ್ಕೆ ಸಂಬಂಧಿಸಿದ ದಾಖಲೆಗಳು ಬೆಂಕಿ ಪಾಲಾಗಿದ್ದು, ಸ್ಥಳದಲ್ಲಿ ಭಾರಿ ಆತಂಕವನ್ನ ಸೃಷ್ಟಿ ಮಾಡಿದೆ. ಕಂಪ್ಯೂಟರ್ ಕೇಂದ್ರದಲ್ಲಿ ಈ ಘಟನೆ ಹೇಗೆ ಸಂಭವಿಸಿತು ಎನ್ನುವುದರ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಧಾವಿಸಿ, ಬೆಂಕಿ ನಂದಿಸಲು ಯಶಸ್ವಿಯಾಗಿಲ್ಲ. ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply