ವಿದ್ಯುತ್ ದರ ಹೆಚ್ಚಳಕ್ಕೆ ಖಂಡನೆ.

0

ರಾಯಚೂರು – ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ(ಜೆಸ್ಕಾಂ) ವಿದ್ಯುತ್ ದರವನ್ನ ಏರಿಕೆ ಮಾಡಿರುವುದನ್ನ ರಾಯಚೂರು ಫ್ಯಾಕ್ಟರಿ ಮಾಲೀಕರು ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ. ನಗರದಲ್ಲಿ ಗಂಜೆ ಮರ್ಚೇಟ್ಸ್ ಅಸೋಸಿಯೇಷನ್ ಕಚೇರಿಯಲ್ಲಿ ಮಾಧ್ಯಗೋಷ್ಠಿಯಲ್ಲಿ ಮಾತನಾಡಿ. ಈಗಾಗಲೇ ಕೋವಿಡ್ ಎಫೆಕ್ಟ್ ಕಾರ್ಖಾನೆಗಳು ಸಂಕಷ್ಟದ ಸ್ಥಿತಿಯನ್ನ ಎದುರಿಸುತ್ತೀವೆ.

ಇಂತಹ ಸನ್ನಿವೇಶದಲ್ಲಿ ದರವನ್ನ ಇಳಿಕೆ ಮಾಡಿ, ಸಂಕಷ್ಟದಲ್ಲಿ ಫ್ಯಾಕ್ಟರಿಗಳಿಗೆ ನೇರವಿಗೆ ಬರಬೇಕು. ಆದ್ರೆ ವಿದ್ಯುತ್ ದರವನ್ನ ೩೦ ಪೈಸ್ ಹೆಚ್ಚಳ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಂತೆ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿವೆ. ಇಂತಹ ಸಮಯದಲ್ಲಿ ವಿದ್ಯುತ್ ದರವನ್ನ ಹೆಚ್ಚಳ ಮಾಡುವುದು ಸಮಂಜವಲ್ಲ. ಕೂಡಲೇ ರಾಜ್ಯ ಸರ್ಕಾರ ಹಾಗೂ ಜೆಸ್ಕಾಂ  ವಿದ್ಯುತ್ ದರ ಹೆಚ್ಚಳವನ್ನ ಕೈಬಿಡಬೇಕು ಎಂದು ಒತ್ತಾಯಿಸಿದ್ರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply