ಹಾಲಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆಯಾದ ಬಳಿಕ ಸಚಿವರ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿಷಯವನ್ನು ಪ್ರಸ್ತಾಪ ಮಾಡಿ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ್ದು, ಕರ್ಣಾಟಕ ಭವನ ಏನು ಬಿಜೆಪಿ ಬೆಡ್ ರೂಮ್ ಎಂದು ಪ್ರಶ್ನೆ ಮಾಡಿದೆ.

ಅಧಿಕಾರ ದುರ್ಬಳಕೆ ಮಾಡಿ ಲೈಂಗಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಸರ್ಕಾರದ ಪ್ರಭಾವಿ ವ್ಯಕ್ತಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ನೀಡಲು ಸಾಮಾಜಿಕ ಹೋರಾಟಗಾರ ರಮೇಶ್ ಕಲ್ಲಹಳ್ಳಿ ದೂರು ನೀಡಲು ಮುಂದಾಗಿದ್ದಾರೆ‌. ಬಳಕ ಪೊಲೀಸ್ ಆಯುಕ್ತರು ಕಬ್ಬನ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿ ಎಂದಿದ್ದಾರೆ. ಬಳಿಕ ಕಬ್ಬಣ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲು ರಮೇಶ್ ಕಲಳ್ಳಿ ಮುಂದಾಗಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply