ರಾಯಚೂರು – ಬಿಸಿಲು ನಾಡು ರಾಯಚೂರ ಜಿಲ್ಲೆಯ ಕೆರೆಯಲ್ಲಿ ಇದ್ದ ಜಲಚರಗಳು ಸಾವಿಗೀಡಾಗಿವೆ. ಬಿಸಿಲಿನ  ತಾಪಕ್ಕೆ ಕೆರೆಯಲ್ಲಿನ ಮೊಸಳೆ ಮರಿಗಳು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಆಶಿಹಾಳ ತಾಂಡದಲ್ಲಿ ನಡೆದಿದೆ.  ಕೆರೆದಡದಲ್ಲಿ ಎರಡು ಮೊಸಳೆ ಮರಿಗಳು ಸತ್ತು ಬಿದ್ದಿರುವುದನ್ನ ಕಂಡು ಗ್ರಾಮಸ್ಥರು ಇನ್ನಷ್ಟು ಮೊಸಳೆಗಳು ಇರಬಹುದು ಅಂತ ಗಾಬರಿಯಾಗಿದ್ದಾರೆ.

ಮಳೆಗಾಲದಲ್ಲಿ ಹರಿಯುವ ನೀರಿನೊಂದಿಗೆ ಬಂದು ಈ ಮೊಸಳೆಗಳು ಕೆರೆಯಲ್ಲಿ ಬಂದು  ಸೇರಿಕೊಂಡ ಮರಿಗಳು ಕೊನೆಗೆ ಕೆರೆಯಲ್ಲೇ ಉಳಿದುಕೊಂಡಿವೆ ಎನ್ನಲಾಗಿದೆ. ಕೆರೆಯಲ್ಲಿ ಮೊಸಳೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲಾ. ಕೆರೆಯಲ್ಲಿ ಮೀನು ಹಿಡಿಯಲು ಹೋದ ಮೀನುಗಾರರು ಕೊಲೆ ಮಾಡಿರುವ ಶಂಕೆಯೂ  ಸಹ ಇದೆ. ಮೀನುಗಾರರ ಗಾಳಕ್ಕೆ ಸಿಲುಕಿದಾಗ ಸಾಯಿಸಿರುವ ಅನುಮಾನಗಳನ್ನು ಸಹ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply