ಮೈಸೂರು- ರಾಸಲೀಲೆಯಲ್ಲಿ ಸಿಲುಕಿ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗದ ಹಿಂದೆ ಕೋಟಿ ಕೋಟಿ ಡೀಲ್ ನಡೆದಿದೆ ಎಂದು ಮಾಜಿ ಸಿ ಎಮ್ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂಪಾಯಿ ವ್ಯವಹಾರ ನಡೆದಿದೆ. ಇದರ ಹಿಂದೆ ದೊಡ್ಡ ದೊಡ್ಡವರ ಕೈವಾಡವಿದೆ ಎಂಬ ಬಗ್ಗೆ ಮಾಹಿತಿ ಇದೆ. ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ತಂತ್ರ ಹೆಣೆದಿದ್ದಾರೆ. ಆ ತಂತ್ರಗಾರಿಕೆ ಸಫಲವಾಗಿದೆ. ಇದೊಂದು ಬ್ಲ್ಯಾಕ್ ಮೇಲ್ ತಂತ್ರವಾಗಿದೆ. ಅವರಿಗೆ ಸಿಡಿ ಸಿಕ್ಕಿದ್ದಾದರೂ ಹೇಗೆ ಎಂಬದು ಗೊತ್ತಿಲ್ಲ ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply