ಸದ್ಯಕ್ಕೆ ಇಲ್ಲಾ ಕಾಲೇಜು ಆರಂಭ: ಡಿಸಿಎಮ್ ಅಶ್ವಥ್ ನಾರಾಯಣ್

0

ಬೆಂಗಳೂರು  – ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ ಎಂದು ಡಿಸಿಎಮ್ ಅಶ್ವಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಕಾಲೇಜ್ ಆರಂಭವಾಗುತ್ತವೆ ಎನ್ನುವ ಗಾಳಿ ಸುದ್ಧಿಗಳು ಹರಿದಾಡುತಿದ್ದವು, ಕಾರಣ ಇಂದು ಅವರೇ ತಮ್ಮ ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ಸ್ಪಷ್ಟ ಪಡಿಸಿದ್ದು, ಕಾಲೇಜ್ ಆರಂಭ ಮಾಡಲಾಗುತ್ತೆ ಎನ್ನುವ ಬಗ್ಗೆ ಇನ್ನು ದಿನಾಂಕ ನಿಗದಿ ಪಡಿಸಿಲ್ಲಾ ಎಂದಿದ್ದಾರೆ.

ಇನ್ನು  ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಒದಗಿಸುವುದು ನಮ್ಮ ಪ್ರಥಮ ಆದ್ಯತೆ. ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಈಗಾಗಲೇ 65% ಲಸಿಕಾಕರಣವಾಗಿದೆ. ಖಾಸಗಿ ಕಾಲೇಜುಗಳಲ್ಲೂ ತ್ವರಿತವಾಗಿ ಲಸಿಕಾಕರಣ ನಡೆಸಲು ಸೂಚಿಸಲಾಗಿದೆ ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply