ಬೆಂಗಳೂರು –  ಬಹು ನಿರೀಕ್ಷತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತ ಪ್ರಕಟವಾಗಿದ್ದು 2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಅವಾರ್ಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟ ರಕ್ಷಿತ್ ಶೆಟ್ಟಿ ಸೇರಿ ಹಲವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಅವಾರ್ಡ್ ಪಟ್ಟಿ ಇಂದು  ಪ್ರಕಟವಾಗಿದೆ.  ಹ್ಯಾಟ್ರಕ್ ಹೀರೋ ಶಿವಣ್ಣಗೆ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿ, ಹಾಗೂ  ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಕನ್ನಡ ಚಿತ್ರರಂಗದಲ್ಲಿ ದೂಳೆಬ್ಬಿಸದ್ದ  ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ದೊರೆತಿದೆ.

Leave A Reply