ಶ್ರೀ ಗೋಪಾಲಯ್ಯ ಅವರ ಮಾತೃಶ್ರೀ ನಿಧನಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ತೀವ್ರ ಸಂತಾಪ

0

ಬೆಂಗಳೂರು – ಅಬಕಾರಿ ಸಚಿವರಾದ ಶ್ರೀ ಕೆ. ಗೋಪಾಲಯ್ಯ ಅವರ ಮಾತೃಶ್ರೀ ಶ್ರೀಮತಿ  ಕಾಳಮ್ಮ ಚೆನ್ನಿಗಪ್ಪ ಅವರ ನಿಧನಕ್ಕೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶ್ರೀಮತಿ ಕಾಳಮ್ಮ ಚೆನ್ನಿಗಪ್ಪ ಅವರು ಹಿರಿಯರು, ಸಮಾಜಮುಖಿಯಾಗಿದ್ದರು. ಅವರ ನಿಧನದಿಂದ ಅತೀವ ದುಃಖ ವಾಗಿದ್ದು, ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬ ವರ್ಗದವರಿಗೆ ದು:ಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಡಿಸಿಎಂ ಪ್ರಾರ್ಥಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply