ಕಾದಾಟದಲ್ಲಿ ಗಾಯಗೊಂಡ ಗಂಡು ಹುಲಿ ಸಾವು

0

ಚಾಮರಾಜನಗರ  – ಚಾಮರಾಜನಗರದ ಬಂಡೀಪರ ಅರಣ್ಯದ ಕಳೆದ ಎರಡು ದಿನಗಳ ಹಿಂದೆ ಎರಡು ಗಂಡು ಹುಲಿಗಳು ಕಾದಾಟ ನಡೆಸಿವೆ. ಇದರಲ್ಲಿ ಕಾದಾಟದಲ್ಲಿ ಗಾಯಗೊಂಡಿದ್ದ 5 ವರ್ಷದ ಹುಲಿ ಸಾವಿಗೀಡಾಗಿದೆ. ಗಾಯಗೊಂಡಿದ್ದ 5 ವರ್ಷದ ಗಂಡು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹೆಚ್ಚಿದ್ದು, ಕೂಡಲೇ ಗಾಯಗೊಂಡ ಗಂಡು ಹುಲಿಯನ್ನು ಆಸ್ಪತ್ರೆಗೆ ದಾಖಲಿಸುವ ಮಾರ್ಗದಲ್ಲಿ ಸಾವಿಗೀಡಾಗಿದೆ. ಹೆಡಿಯಾಲ ಅರಣ್ಯ ವಲಯದ ಗುಂಡ್ರೆ ಗಸ್ತಿನಲ್ಲಿ ನಡೆದಿದ್ದ ಕಾದಾಟ ಗಾಯಗೊಂಡಿದ್ದ ಹುಲಿ ಚಿಕಿತ್ಸೆಗಾಗಿ ಬನ್ನೇರುಘಟ್ಟಕ್ಕೆ ರವಾನಿಸುವಾಗ ಮಾರ್ಗಮಧ್ಯೆ ಸಾವಿಗೀಡಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply