ದ್ವಿಚಕ್ರ ವಾಹನ ಸವಾರರು ಸಾವು

0

ವಿಜಯಪುರ – ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದ ಹತ್ತಿರ ದ್ವಿಚಕ್ರ ವಾಹನ ಸವಾರರು ನಡುವೆ ಡಿಕ್ಕಿ ಹೊಡೆದ ಪರಿಣಾಮ ವಾಗಿ ಸ್ಥಳದಲ್ಲಿ ಇಬ್ಬರೂ ದ್ವಿಚಕ್ರ ವಾಹನ ಸವಾರರು ಸಾವು ಸಂಭವಿಸಿದ ಘಟನೆ ನಡೆದಿದೆ,

ಗುಂದವಾನ ದಿಂದ ಚಡಚಣಕ್ಕೆ ಹೊರಟಿದ್ದ ಅರಬಾಜ ಶೇಖ 23 ವಯಸ್ಸು, ಗೋಡಿಹಾಳ ಗ್ರಾಮದ ರಾಜೇಂದ್ರ ಬಸಪ್ಪ ಕಾಂಬಳೆ 45 ವಯಸ್ಸು, ಸಿದ್ದರಾಯ ಶಂಕರಪ್ಪ ಕಾಂಬಳೆ ಗೋಡಿಹಾಳ ಗ್ರಾಮದವನು ಇವನಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ  ೧೦೮ ಗಾಡಿ ಮೂಲಕ ಹೆಚ್ಚಿನ ಚಿಕಿತ್ಸೆ ಸಲುವಾಗಿ ರವಾನಿಸಲಾಗಿದೆ,  ಸ್ಥಳಕ್ಕೆ ಚಡಚಣ ಪೋಲಿಸರು ಬೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದರು,

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply