ಕಾರವಾರ- ಕೇಂದ್ರ ಸಚಿವ ಶ್ರೀಪಾದ ನಾಯಕ್ ಅವರ ಕಾರು ಅಪಘಾತವಾಗಿದ್ದು ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯಾ  ಸಾವಿಗೀಡಾಗಿದ್ದಾರೆ. ಕೇಂದ್ರದ ಆಯುಷ್ ಇಲಾಖೆಯ ಸಚಿವರಾಗಿದ್ದ ಅವರು ಕಾರವಾರ ಜಿಲ್ಲೆಯ ಯಲ್ಲಾಪುರ ದಿಂದ ಗೋಕರ್ಣಕ್ಕೆ ತೆರಳುತ್ತಿದ್ದರು. ಕಾರ್ ನಲ್ಲಿ ಇದ್ದ ನಾಲ್ಕು ಜನರಿಗೆ ಗಂಭೀರ ಗಾಯವಾಗಿದ್ದು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಶ್ರೀಪಾದ್ ನಾಯಕ್ ಅವರ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಆದ್ರೆ ಶ್ರೀಪಾದ್ ನಾಯಕ್  ಅವರಿಗೆ ಹೆಚ್ಚಿನ ಗಾಯಗಳಾಗಿದ್ದು ಅವರು ಸ್ಥಿತಿ ಸಹ ಗಂಭೀರವಾಗಿದೆ. ಈ ಸಂಭಂದ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

About Author

Priya Bot

Leave A Reply