ಅನ್ ಲಾಕ್ ನತ್ತ ದೆಹಲಿ…!

0

ದೆಹಲಿ – ದೇಶದಲ್ಲಿ ಕರೋನಾ ಎರಡನೇ ಅಲೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಿದೆ‌ ಕಳೆದ ಹಲವಾರು ದಿನಗಳಿಂದ ಲಾಕ್ ಡೌನ್ ನಲ್ಲಿ ಇದ್ದ ರಾಷ್ಟ ರಾಜಧಾನಿ ದೆಹಲಿ ಅನ್ ಲಾಕ್ ಆಗಿದೆ. ದೇಶದ ರಾಜಧಾನಿ ಜನತೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಶುಭ ಸುದ್ದಿ ನೀಡಿದ್ದು, ಅನ್‍ಲಾಕ್ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ದೆಹಲಿ ಸಿ ಎಮ್ ಕ್ರೇಜ್ರಿವಾಲ್ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆ ಕೆಲವೊಂದು ವಲಯಗಳ ಪುನಾರಾರಂಭಕ್ಕೆ ಷರತ್ತುಗಳನ್ನು ಹೇರಿ ಅನ್ ಲಾಕ್ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇನ್ನು ಮೊದಲ ಶ್ರಮಿಕ ವರ್ಗದ ಹಿತ ದೃಷ್ಟಿಯಿಂದ ಕಟ್ಟಡ ಕಾರ್ಮಿಕರು, ಕಾರ್ಖಾನೆ ತೆರೆಯಲು ಅನುಮತಿ ನೀಡಲಾಗಿದೆ. ಬಳಿಕ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply