ಕೊವೀಡ್ ನಿಂದ ಅನಾಥವಾದ ಮಕ್ಕಳ ಸಂಖ್ಯೆ ಎಷ್ಟು ಗೊತ್ತಾ..?

0

ಕರೋನಾ ಎರಡನೆ ಅಲೆಯಲ್ಲಿ ರಾಜ್ಯದಲ್ಲಿ ಅಲ್ಲೊಲಕಲ್ಲೋಲ ಮಾಡಿದ್ದು ಮಾತ್ರಸುಳ್ಳಲ್ಲಾ.‌ ರಾಜ್ಯದಲ್ಲಿ ಕರೋನಾ ಸೋಂಕಿಗೆ ಅನೇಕ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ತಂದೆ ತಾಯಿಯನ್ನು ಕಳೆದುಕೊಂಡರೆ ಇನ್ನು ಕಲೆವರ ತಮ್ಮ ಮಕ್ಕಳನ್ನು ಸಹ ಕಳೆದುಕೊಂಡಿದ್ದಾರೆ‌ ಆದ್ರೆ ಈಗ ಕರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರದ ನೆರವಿಗೆ ಧಾವಿಸಿದೆ. ರಾಜ್ಯದಲ್ಲಿ ಒಟ್ಟು 32 ಮಕ್ಕಳ ಕರೋನಾ ಸೋಂಕಿಗೆ ಅನಾಥರಾಗಿದ್ದಾರೆ. ಹೀಗಾಗಿ ಈ ಅನಾಥ ಮಕ್ಕಳ  ಸಹಾಯಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ‌. ಈ ಕುರಿತು ಇಲಾಖೆಯ ಸಚಿವೆ ಶಶಿಕಾಲಾ ಜೊಲ್ಲೆ ಅವರು ಮಾತನಾಡಿದ್ದು,

ತಂದೆ ತಾಯಿಯನ್ನು ಕಳೆದುಕೊಂಡ ಬಾಗಲಕೋಟೆಯ 5 ಮಕ್ಕಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 32 ಮಕ್ಕಳಿಗೆ,  ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು 3,500 ನೀಡಲಾಗುತ್ತಿದೆ ಎಂದು ಶಶಿಕಾಲಾ ಜೊಲ್ಲೆ ಅವರು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply