ದಾವಣಗೆರೆ

ಸಿ ಎಮ್ ಬಿ ಎಸ್ ವೈ ಅವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ಭಾರಿ ರಾಜಕೀಯ ಚರ್ಚೆಗೆ ಗ್ರಾಸವಾದ ಇಬ್ಬರು ನಾಯಕರು ಇಂದು ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗಿದ್ದಾರೆ. ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ಬಳಿಕ ಮೊದಲ ಬಾರಿ ಯಡಿಯೂರಪ್ಪ-ಈಶ್ವರಪ್ಪ ಮುಖಾಮುಖಿಯಾಗಿದ್ದಾರೆ.  ಒಂದೇ ವೇದಿಕೆಯಲ್ಲಿ ಕುಳಿತಿದ್ದರೂ ಪರಸ್ಪರ ಮಾತನಾಡದ, ಮುಖ ನೋಡದ ಸಿಎಂ-ಈಶ್ವರಪ್ಪ, ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕನಕ ಮಠದಲ್ಲಿ ನಡೆದ ಸಮಾರಂಭ ನಡೆದಿದ್ದು ಸಮಾರಂಭ ಮುಗಿಯುವ ವರೆಗೂ ಒಬ್ಬರ ಮುಖ ಒಬ್ಬರು ನೋಡಲೇ ಇಲ್ಲಾ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply