ಸಿಡಿಲು ಬಡಿದು ರೈತ ಸಾವು.

0

ರಾಯಚೂರು- ಸಿಡಿಲು ಬಡಿದು ರೈತನೋರ್ವ ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. ರಾಯಚೂರು ತಾಲೂಕಿನ ಹುಣಶಿಹಾಳಹುಡಾ ಗ್ರಾಮದ ರೈತ ಚಂದ್ರಶೇಖರ(ಚಂದ್ರಯ್ಯ) ಓಂಕಾರಿ(೫೫) ಮೃತ  ರೈತರನೆಂದು ಗುರುತಿಸಲಾಗಿದೆ. ಮುಂಗಾರು ಹಿನ್ನಲೆಯಲ್ಲಿ ರೈತ  ತನ್ನ ಹೊಲಕ್ಕೆ‌‌‌ ತೆರಳಿದ್ದು, ಸಂಜೆ ಮನೆಗೆ ವಾಪಾಸ್ ಆಗುತ್ತಿದ್ದರು ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಗುಡುಗು-ಮಿಂಚು, ಗಾಳಿ ಸಹಿತ ಅಲಲ್ಲಿ ಮಳೆ ಸುರಿಯುತ್ತಿದೆ. ಘಟನಾ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ  ಆಸ್ಪತ್ರೆಗೆ ರವಾನಿಸಲಾಗಿದೆ. ರಾಯಚೂರು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply