ಬಾಗಲಕೋಟ – ಕಳೆದ ಕೆಲದ ದಿನಗಳಿಂದ ಟೊಮೆಟೊ ಬೆಲೆಯಲ್ಲಿ ಬಾರಿ ಕುಸಿತ ಕಂಡ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಕೋಟ ರೈತರು ಟೊಮೆಟೊ ರಸ್ತಗೆ ಸುರಿದು ಪ್ರತಿಭಟನೆ ಮಾಡಿದ್ದಾರೆ. ನೂರಾರು ಜನ ರೈತರು ತಾವು ಬೆಳದ ಟೊಮೆಟೊ ಎಪಿಎಮ್ ಸಿ ಗೆ ತಂದಿದ್ದು ಸರಿಯಾದ ಬೆಲೆ ಸಿಗದ ಕಾರಣ ರಸ್ತೆಯಲ್ಲಿ ಸುರಿದು ಪ್ರತಿಭಟನೆ ಮಾಡಿದ್ದಾರೆ. ಇನ್ನು ಕಳೆದ ವರ್ಷ ಅತೀಯಾದ ಮಳೆಯಿಂದ ರೈತರು ಕಂಗಾಲಾಗಿದ್ದು ಈ ವರ್ಷ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply