ಅಭಿಷೇಕ ನಿಂದ ಎಚ್ ಡಿಕೆ ಗೆ ವಾರ್ನಿಂಗ್..!?

0

ಮಂಡ್ಯ  – ಮಾಜಿ ಸಿ ಎಮ್ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವಿನ ವಾಕ್ ಸಮರ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತಿಲ್ಲಾ. ಕಾರಣ ಈ ನಡುವೆ, ಇವರ ಈ ವಾಕ್ ಸಮರದಲ್ಲಿ ಸುಮಲತಾ ಬೆಂಬಲಕ್ಕೆ ಅಭಿಷೇಕ್ ನಿಂತಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅಭಿಷೇಕ ಅವರು ನಮ್ಮ ತಂದೆ ಹೇಗೆ ಇದ್ದರು. ಅವರು ಹೇಗೆ ಬಾಳಿಬದುಕಿದ್ದರು ಎನ್ನುವುದು ಎಲ್ಲರಿಗೂ ಗೊತ್ತು‌ ಆದ್ರೆ ಅವರ ಸಾವಿನ ವಿಚಾರವನ್ನು ರಾಜಕೀಯಕ್ಕೆ ತರಬೇಡಿ. ರಾಜಕೀಯ ಮಾಡಿ, ಆ ಆದರೆ ವೈಯಕ್ತಿಕ ವಿಚಾರಗಳಿಗೆ ಬರಬೇಡಿ. ನಮ್ಮ ತಂದೆಯ ಸಾವನ್ನು ರಾಜಕೀಯ ಮಾಡಬೇಡಿ. ನನಗೆ ಮಗನಾಗಿ ನೋವಾಗುತ್ತದೆ ಎಂದು ಅಂಬರೀಶ್ ಪುತ್ರ ನಟ ಅಭೀಷೇಕ್ ಅಂಬರೀಶ್ ಎಚ್ ಡಿ ಕೆ ಗೆ ವಾರ್ನಿಂಗ್ ಮಾಡಿದ್ದಾರೆ.

ಅಭಿಷೇಕ್ ಅಂಬರೀಶ್, ಒಬ್ಬ ಮಗನಾಗಿ ತಂದೆಯ ಸಾವಿನ ವಿಚಾರವನ್ನು ರಾಜಕೀಯ ಮಾಡುತ್ತಿರುವುದನ್ನು ನೋಡಿ ನನಗೆ ನೋವಾಗುತ್ತಿದೆ. ತಂದೆ ಮೃತಪಟ್ಟಾಗ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಅವರು ಏನು ಹೇಳಿದ್ದರು ಎಂಬುದು ದಾಖಲೆ ಇದೆ. ಪದೇ ಪದೇ ನನ್ನ ತಂದೆಯ ಸಾವಿನ ವಿಚಾರ ತರಬೇಡಿ ಎಂದು ಹೆಚ್‍ಡಿಕೆಗೆ ಅಭಿಷೇಕ್ ಟಾಂಗ್ ನೀಡಿದ್ದಾರೆ. 

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply